ಪ್ರಲಾಪಗಳು 3:64 - ಕನ್ನಡ ಸತ್ಯವೇದವು C.L. Bible (BSI)64 “ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ. ಅಧ್ಯಾಯವನ್ನು ನೋಡಿ |