Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:65 - ಕನ್ನಡ ಸತ್ಯವೇದವು C.L. Bible (BSI)

65 ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:65
6 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು