ಪ್ರಲಾಪಗಳು 5:10 - ಕನ್ನಡ ಸತ್ಯವೇದವು C.L. Bible (BSI)10 ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕ್ಷಾಮಕಾಲದ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ. ಅಧ್ಯಾಯವನ್ನು ನೋಡಿ |