Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:11 - ಕನ್ನಡ ಸತ್ಯವೇದವು C.L. Bible (BSI)

11 ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚೀಯೋನಿನ ಸತಿಯರನ್ನೂ ಯೆಹೂದದ ಊರುಗಳ ಯುವತಿಯರನ್ನೂ ಕೆಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:11
3 ತಿಳಿವುಗಳ ಹೋಲಿಕೆ  

ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.


“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು