ಪ್ರಲಾಪಗಳು 5:13 - ಕನ್ನಡ ಸತ್ಯವೇದವು C.L. Bible (BSI)13 ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯುವಕಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು, ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು. ಅಧ್ಯಾಯವನ್ನು ನೋಡಿ |