ಪ್ರಲಾಪಗಳು 5:19 - ಕನ್ನಡ ಸತ್ಯವೇದವು C.L. Bible (BSI)19 ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು. ಅಧ್ಯಾಯವನ್ನು ನೋಡಿ |