ಪ್ರಸಂಗಿ 1:14 - ಕನ್ನಡ ಸತ್ಯವೇದವು C.L. Bible (BSI)14 ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವ್ಯರ್ಥವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವ್ಯರ್ಥವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ. ಅಧ್ಯಾಯವನ್ನು ನೋಡಿ |