ಪ್ರಸಂಗಿ 1:4 - ಕನ್ನಡ ಸತ್ಯವೇದವು C.L. Bible (BSI)4 ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಒಂದು ತಲಾಂತರವು ಗತಿಸುವದು, ಇನ್ನೊಂದು ತಲಾಂತರವು ಬರುವದು. ಭೂವಿುಯಾದರೋ ಶಾಶ್ವತವಾಗಿ ನಿಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ. ಅಧ್ಯಾಯವನ್ನು ನೋಡಿ |