ಪ್ರಸಂಗಿ 1:5 - ಕನ್ನಡ ಸತ್ಯವೇದವು C.L. Bible (BSI)5 ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸೂರ್ಯನು ಏರುವನು, ಸೂರ್ಯನು ಇಳಿಯುವನು, ಹೊರಟ ಸ್ಥಾನಕ್ಕೆ ಅಸುರುಸುರಾಗಿ ತಿರಿಗಿ ಓಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೂರ್ಯನು ಏರುವನು ಮತ್ತು ಇಳಿಯುವನು; ಬಳಿಕ ಅದೇ ಸ್ಥಳದಲ್ಲಿ ಮತ್ತೆ ಏರಲು ಅವಸರಪಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಳಕ್ಕೆ ಆತುರದಿಂದ ಹಿಂದಿರುಗುತ್ತಾನೆ. ಅಧ್ಯಾಯವನ್ನು ನೋಡಿ |