Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:7 - ಕನ್ನಡ ಸತ್ಯವೇದವು C.L. Bible (BSI)

7 ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುವವು; ಆದರೂ ಸಮುದ್ರವು ತುಂಬುವದಿಲ್ಲ; ಅವು ಎಲ್ಲಿಗೆ ಹರಿದು ಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ, ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:7
4 ತಿಳಿವುಗಳ ಹೋಲಿಕೆ  

ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.


ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು