ಪ್ರಸಂಗಿ 10:15 - ಕನ್ನಡ ಸತ್ಯವೇದವು C.L. Bible (BSI)15 ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪಟ್ಟಣದ ದಾರಿ ತಿಳಿಯದವನಿಗೆ ಮೂಢರು [ತಿಳಿಸಲು] ಪಡುವ ಪ್ರಯಾಸದಿಂದ ಆಯಾಸವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿ |