ಪ್ರಸಂಗಿ 10:4 - ಕನ್ನಡ ಸತ್ಯವೇದವು C.L. Bible (BSI)4 ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ. ಅಧ್ಯಾಯವನ್ನು ನೋಡಿ |