Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:7 - ಕನ್ನಡ ಸತ್ಯವೇದವು C.L. Bible (BSI)

7 ಗುಲಾಮನು ಕುದುರೆಸವಾರಿ ಮಾಡುವುದನ್ನೂ ಯಜಮಾನನು ಮನೆಯಾಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಳುಗಳು ಕುದುರೆಸವಾರಿ ಮಾಡುವದನ್ನೂ ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವದನ್ನೂ ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:7
4 ತಿಳಿವುಗಳ ಹೋಲಿಕೆ  

ಭೋಗಜೀವನ ಬುದ್ಧಿಹೀನನಿಗೆ ಯೋಗ್ಯವಲ್ಲ; ದೊರೆಗಳ ಮೇಲೆ ದೊರೆತನ ದಾಸನಿಗೆ ತಕ್ಕುದಲ್ಲ.


ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.


ಅವು ಯಾವುವೆಂದರೆ: ಅರಸನಾದ ಆಳು, ಹೊಟ್ಟೆ ತುಂಬಿಸಿಕೊಂಡು ಸುತ್ತಾಡುವ ನೀಚ,


ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು