ಪ್ರಸಂಗಿ 12:12 - ಕನ್ನಡ ಸತ್ಯವೇದವು C.L. Bible (BSI)12 ಕುಮಾರಾ, ಇವುಗಳಲ್ಲದೆ ನೀನು ಎಚ್ಚರಿಕೆಯಿಂದಿರಬೇಕಾದುವು ಇನ್ನೂ ಇವೆ. ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿಯಾದ ವ್ಯಾಸಂಗದಿಂದ ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಂದಾ, ಇವಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು; ಬಹುಗ್ರಂಥಗಳ ರಚನೆಗೆ ವಿುತಿಯಿಲ್ಲ; ಅತಿ ವ್ಯಾಸಂಗವು ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಮಗನೇ, ಆ ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿ |