ಪ್ರಸಂಗಿ 12:9 - ಕನ್ನಡ ಸತ್ಯವೇದವು C.L. Bible (BSI)9 ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು. ಅಧ್ಯಾಯವನ್ನು ನೋಡಿ |