ಪ್ರಸಂಗಿ 2:25 - ಕನ್ನಡ ಸತ್ಯವೇದವು C.L. Bible (BSI)25 ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನಿಲ್ಲದೆ ಯಾರು ಭೋಜನಮಾಡಿ ಸುಖವನ್ನನುಭವಿಸಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇವರಿಲ್ಲದೆ ಯಾರಿಗೆ ಊಟ ದೊರಕಿತು? ದೇವರಿಲ್ಲದೆ ಯಾರು ಸುಖಾನುಭವ ಹೊಂದುವರು? ಅಧ್ಯಾಯವನ್ನು ನೋಡಿ |