ಪ್ರಸಂಗಿ 2:9 - ಕನ್ನಡ ಸತ್ಯವೇದವು C.L. Bible (BSI)9 ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು; ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಹೆಚ್ಚು ಅಭಿವೃದ್ಧಿಹೊಂದಿ, ಶ್ರೀಮಂತನಾದೆನು. ಇದೆಲ್ಲದರಲ್ಲಿ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. ಅಧ್ಯಾಯವನ್ನು ನೋಡಿ |