ಪ್ರಸಂಗಿ 4:11 - ಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಒಬ್ಬನ ಮಗ್ಗುಲಲ್ಲೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾಗುವದು; ಒಂಟಿಗನಿಗೆ ಹೇಗೆ ಬೆಚ್ಚಗಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ? ಅಧ್ಯಾಯವನ್ನು ನೋಡಿ |