ಪ್ರಸಂಗಿ 4:2 - ಕನ್ನಡ ಸತ್ಯವೇದವು C.L. Bible (BSI)2 ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದನ್ನು ನೋಡಿ ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದಕಾರಣ ನಾನು ಇದನ್ನು ನೋಡಿ ಜೀವದಿಂದ ಇರುವವರಿಗಿಂತ, ಮೃತಪಟ್ಟವರೇ ಮೇಲು ಎಂದು ನಾನು ತೀರ್ಮಾನಿಸಿದೆ. ಅಧ್ಯಾಯವನ್ನು ನೋಡಿ |