ಪ್ರಸಂಗಿ 4:3 - ಕನ್ನಡ ಸತ್ಯವೇದವು C.L. Bible (BSI)3 ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು. ಅಧ್ಯಾಯವನ್ನು ನೋಡಿ |