Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:7 - ಕನ್ನಡ ಸತ್ಯವೇದವು C.L. Bible (BSI)

7 ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೋಕದಲ್ಲಿ ಮತ್ತೊಂದು ವ್ಯರ್ಥವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:7
5 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು