ಪ್ರಸಂಗಿ 5:3 - ಕನ್ನಡ ಸತ್ಯವೇದವು C.L. Bible (BSI)3 ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಹಳ ಚಿಂತೆಯ ಮೂಲಕ ಕನಸು ಉಂಟಾಗುತ್ತದೆ ಮತ್ತು ಮೂಢನ ಧ್ವನಿಯು ಬಹಳ ಮಾತುಗಳಿಂದ ಕೂಡಿದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕನಸು ಬಹು ಪ್ರಯಾಸದಿಂದಲೂ ಉಂಟಾಗುತ್ತದೆ, ಮೂಢನ ಧ್ವನಿಯು ಬಹು ಮಾತುಗಳಿಂದಲೂ ಕೂಡಿದ್ದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ. ಅಧ್ಯಾಯವನ್ನು ನೋಡಿ |