ಪ್ರಸಂಗಿ 6:4 - ಕನ್ನಡ ಸತ್ಯವೇದವು C.L. Bible (BSI)4 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲೇ ಮರೆಯಾಗುತ್ತದೆ. ಅದರ ಹೆಸರು ಕಾರಿರುಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದು ವ್ಯರ್ಥತ್ವದಲ್ಲಿ ಬರುತ್ತದೆ, ಕತ್ತಲಲ್ಲಿ ಹೋಗುತ್ತದೆ, ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ಕೂಸು ವ್ಯರ್ಥವಾಗಿ ಬಂದು ಕತ್ತಲೆಯಲ್ಲಿ ಹೊರಟು ಹೋಗುತ್ತದೆ. ಅದರ ಹೆಸರು ಅಂಧಕಾರದಿಂದ ಕವಿದಿರುವುದು. ಅಧ್ಯಾಯವನ್ನು ನೋಡಿ |