ಪ್ರಸಂಗಿ 6:5 - ಕನ್ನಡ ಸತ್ಯವೇದವು C.L. Bible (BSI)5 ಅದು ಸೂರ್ಯನನ್ನು ಕಂಡಿಲ್ಲ. ತಿಳುವಳಿಕೆಯೆಂಬುದು ಅದಕ್ಕೆ ಇಲ್ಲವೇ ಇಲ್ಲ. ಆದರೂ ಅದರ ನೆಮ್ಮದಿ ಸುಖಾನುಭವ ಇಲ್ಲದವನ ಪರಿಸ್ಥಿತಿಗಿಂತ ಮಿಗಿಲಾದುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದು ಸೂರ್ಯನನ್ನು ಕಂಡಿಲ್ಲ, ಅದಕ್ಕೆ ತಿಳುವಳಿಕೆಯೇ ಇಲ್ಲ; ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಆ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ. ಅಧ್ಯಾಯವನ್ನು ನೋಡಿ |