ಪ್ರಸಂಗಿ 7:17 - ಕನ್ನಡ ಸತ್ಯವೇದವು C.L. Bible (BSI)17 ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ? ಅಧ್ಯಾಯವನ್ನು ನೋಡಿ |