ಪ್ರಸಂಗಿ 7:18 - ಕನ್ನಡ ಸತ್ಯವೇದವು C.L. Bible (BSI)18 ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು; ಅದರಿಂದಲೂ ಕೈದೆಗೆಯಬೇಡ; ದೇವರಲ್ಲಿ ಭಯಭಕ್ತಿಯುಳ್ಳವನು ಇವೆರಡರಿಂದಲೂ ಪಾರಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು. ಅಧ್ಯಾಯವನ್ನು ನೋಡಿ |