ಪ್ರಸಂಗಿ 7:19 - ಕನ್ನಡ ಸತ್ಯವೇದವು C.L. Bible (BSI)19 ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19-20 ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ. ಅಧ್ಯಾಯವನ್ನು ನೋಡಿ |