Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:22 - ಕನ್ನಡ ಸತ್ಯವೇದವು C.L. Bible (BSI)

22 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದೀ; ಇದಕ್ಕೆ ನಿನ್ನ ಮನಸ್ಸೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನೂ ಅನೇಕ ವೇಳೆ ಇತರರನ್ನು ಶಪಿಸಿದ್ದೀ ಎಂಬದಕ್ಕೆ ನಿನ್ನ ಮನಸ್ಸೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, ಇದು ನಿನ್ನ ಹೃದಯಕ್ಕೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:22
7 ತಿಳಿವುಗಳ ಹೋಲಿಕೆ  

ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಜನರು ಆಡುವ ಮಾತುಗಳನ್ನೆಲ್ಲ ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ. ನಿನ್ನ ಆಳೂ ನಿನ್ನನ್ನು ಶಪಿಸುವುದು ಕಿವಿಗೆ ಬೀಳಬಹುದು.


ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು