Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:27 - ಕನ್ನಡ ಸತ್ಯವೇದವು C.L. Bible (BSI)

27 “ಹೌದು, ಒಂದಾದ ಮೇಲೊಂದನ್ನು ಆಲೋಚಿಸಿ ನಾನು ಇದನ್ನು ಕಂಡುಹಿಡಿದೆ” ಎನ್ನುತ್ತಾನೆ ಉಪದೇಶಕ. ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ನನಗೆ ಉತ್ತರ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಪ್ರಸಂಗಿಯು ಹೀಗೆ ಹೇಳುತ್ತಾನೆ - ನೋಡು, ನಾನು ತೀರ್ಮಾನವನ್ನು ನಿಶ್ಚಯಿಸಬೇಕೆಂದು ಒಂದೊಂದು ವಿಚಾರಿಸಿ ಒಂದು ವಿಷಯವನ್ನು ಕಂಡೆನು. ಎಷ್ಟು ಹುಡುಕುತ್ತಿದ್ದರೂ ಇದುವರೆಗೆ ಅದು ದೊರೆತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27-28 ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:27
5 ತಿಳಿವುಗಳ ಹೋಲಿಕೆ  

ಉಪದೇಶಕನಾದ ನಾನು ಜೆರುಸಲೇಮಿನಲ್ಲಿ ಇಸ್ರಯೇಲರಿಗೆ ಅರಸನಾಗಿದ್ದೆ.


ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು