ಪ್ರಸಂಗಿ 7:28 - ಕನ್ನಡ ಸತ್ಯವೇದವು C.L. Bible (BSI)28 ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ಹುಡುಕಿ ನೋಡಿದರೂ ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |