Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:2 - ಕನ್ನಡ ಸತ್ಯವೇದವು C.L. Bible (BSI)

2 ನಮ್ಮೆಲ್ಲರ ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಆಶೀರ್ವಾದವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಮ್ಚೊ ದೆವ್ ಬಾಬಾ ಅನಿ ಜೆಜು ಕ್ರಿಸ್ತಾ ವೈನಾ ತುಮ್ಕಾ, ಕುರ್ಪಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:2
4 ತಿಳಿವುಗಳ ಹೋಲಿಕೆ  

ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಆಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು