Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:18 - ಕನ್ನಡ ಸತ್ಯವೇದವು C.L. Bible (BSI)

18 ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹಾಗೆಯೇ ನೀವು ಸಹ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆಚ್ ತುಮಿಬಿ ಖುಶಿ ರ್‍ಹಾವಾ, ಅನಿ ಮಾಜ್ಯಾ ವಾಂಗ್ಡಾ ಖುಶಿ ಹೊವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:18
6 ತಿಳಿವುಗಳ ಹೋಲಿಕೆ  

ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು