Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶ ತಿಳಿದ ಕೂಡಲೇ ಆತನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಸೆ ಹೊವ್ನ್ ಮಾಜಿ ವಿಶಯಾ ಕಾಯ್ ಹೊತಾ ಮನ್ತಲೆ ಕಳ್ವುನ್ ಯೆಲ್ಲ್ಯಾ ತಸೆಚ್ ತೆಕಾ ತುಮ್ಚ್ಯಾಕ್ಡೆ ಧಾಡುಕ್ ಬರೊಸೊ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:23
3 ತಿಳಿವುಗಳ ಹೋಲಿಕೆ  

ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.


ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.


ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು