ಫಿಲಿಪ್ಪಿಯವರಿಗೆ 4:13 - ಕನ್ನಡ ಸತ್ಯವೇದವು C.L. Bible (BSI)13 ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾಕಾ ಬಳ್ ದಿತಲ್ಯಾ ಕ್ರಿಸ್ತಾಕ್ನಾ ಮಿಯಾ ಸಗ್ಳ್ಯೆ ಕರಿಸಾರ್ಕೊ ಹಾಯ್. ಅಧ್ಯಾಯವನ್ನು ನೋಡಿ |