Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:11 - ಕನ್ನಡ ಸತ್ಯವೇದವು C.L. Bible (BSI)

11 ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು, ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಿಂದೆ ಅವನು ನಿನಗೆ ನಿಷ್ಪ್ರಯೋಜಕನಾಗಿದ್ದನು. ಆದರೆ ಈಗ ಅವನು ನಿನಗೂ ನನಗೂ ಪ್ರಯೋಜನ ಉಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಕ್ ಎಳಾರ್ ತೊ ತುಜ್ಯಾ ಫಾಯ್ದ್ಯಾಕ್ ಪಡಿನಸಲ್ಲೊ ಹೊವ್ನ್ ಹೊತ್ತೊ, ಖರೆ ಅತ್ತಾ ತೊ ತುಕಾಬಿ ಮಾಕಾಬಿ ದೊಗ್ಯಾಕ್ನಿಬಿ ಫಾಯ್ದ್ಯಾಚೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:11
10 ತಿಳಿವುಗಳ ಹೋಲಿಕೆ  

ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.


ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.


ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.


ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು