Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:15 - ಕನ್ನಡ ಸತ್ಯವೇದವು C.L. Bible (BSI)

15 ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸಲ್ಪಟ್ಟದ್ದು ನಿರಂತರವೂ ನಿನ್ನವನಾಗಬೇಕೆಂಬದಕ್ಕೋಸ್ಕರವೋ ಏನೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒನೇಸಿಮನು ಸ್ವಲ್ಪಕಾಲ ನಿನ್ನನ್ನು ಅಗಲಿದ್ದನು. ಬಹುಶಃ ಅವನು ಎಂದೆಂದಿಗೂ ನಿನ್ನವನಾಗಬೇಕೆಂದು ಹಾಗಾಯಿತೇನೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಓನೇಸಿಮನು ಸ್ವಲ್ಪಕಾಲ ನಿನ್ನಿಂದ ಅಗಲಿದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಎಕ್ ಎಳಾರ್ ತೊ ಚುಕುನ್ ಪಡ್ಲೊ, ಖರೆ ಹೆ ಸಗ್ಳೆ, ತೊ ಮಾಜ್ಯಾ ಅನಿ ತುಜ್ಯಾ ವಾಂಗ್ಡಾ ಅತ್ತಾ ಹಮೆಶಾ ರ್‍ಹಾವಸಾಟ್ನಿ ಮನುನ್ ತುಜ್ಯಾ ವಿರೊದ್ ಚುಕುನ್ ಪಡಲ್ಲೊ ಅಸಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:15
5 ತಿಳಿವುಗಳ ಹೋಲಿಕೆ  

ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು