ಫಿಲೆಮೋನನಿಗೆ 1:23 - ಕನ್ನಡ ಸತ್ಯವೇದವು C.L. Bible (BSI)23-24 “ಕ್ರಿಸ್ತಯೇಸುವಿಗೋಸ್ಕರ ನನ್ನ ಜೊತೆಯಲ್ಲಿ ಸೆರೆಮನೆಯಲ್ಲಿರುವ ಎಪಫ್ರನೂ ನನ್ನ ಸಹೋದ್ಯೋಗಿಗಳಾದ ಮಾರ್ಕ, ಅರಿಸ್ತಾರ್ಕ, ದೇಮ ಮತ್ತು ಲೂಕನು ನಿಮಗೆ ಶುಭಾಶಯಗಳನ್ನು ಕಳುಹಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕ್ರಿಸ್ತ ಯೇಸುವಿನ ನಿವಿುತ್ತವಾಗಿ ನನ್ನ ಜೊತೆಸೆರೆಯವನಾದ ಎಪಫ್ರನೂ ನನ್ನ ಸಹಕಾರಿಗಳಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕ್ರಿಸ್ತಯೇಸುವಿನ ನಿಮಿತ್ತ ನನ್ನೊಂದಿಗೆ ಸೆರೆಮನೆಯಲ್ಲಿರುವ ಎಪಫ್ರನು ವಂದನೆ ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕ್ರಿಸ್ತಾ ಜೆಜುಸಾಟ್ನಿ ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಅಸಲ್ಲೊ ಎಪಾಪ್ರಾಸ್ ತುಕಾ ನಮಸ್ತೆ ಮನುಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |
ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!