ಮತ್ತಾಯ 1:15 - ಕನ್ನಡ ಸತ್ಯವೇದವು C.L. Bible (BSI)15 ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಎಲಿಹೂದನು ಎಲಿಯಾಜರನನ್ನು ಪಡೆದನು. ಎಲಿಯಾಜರನು ಮತ್ತಾನನನ್ನು ಪಡೆದನು. ಮತ್ತಾನನು ಯಾಕೋಬನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಎಲಿಹೂದನು ಎಲಿಯಾಜರನ ತಂದೆ. ಎಲಿಯಾಜರನು ಮತ್ತಾನನ ತಂದೆ. ಮತ್ತಾನನು ಯಾಕೋಬನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎಲಿಹೂದನು ಎಲಿಯಾಜರನ ತಂದೆ, ಎಲಿಯಾಜರನು ಮತ್ತಾನನ ತಂದೆ, ಮತ್ತಾನನು ಯಾಕೋಬನ ತಂದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಎಲಿಯುದ್ ಎಲೆಯಾಜರಾಚೊ, ಎಲೆಯಾಜರ್ ಮಾಥಾನಾಚೊ, ಅನಿ ಮಾಥಾನ್ ಜಾಕೊಬಾಚೊ ಬಾಬಾ, ಅಧ್ಯಾಯವನ್ನು ನೋಡಿ |