ಮತ್ತಾಯ 1:25 - ಕನ್ನಡ ಸತ್ಯವೇದವು C.L. Bible (BSI)25 ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ಮರಿ ಪೊರಾಕ್ ಜಲಮ್ ದಿ ಪತರ್ ಜುಜೆನ್ ತಿಚೆಕ್ಡೆ ಸಮಂದ್ ಕರುಕ್ ನಾ, ಅನಿ ಜುಜೆನ್ ತ್ಯಾ ಪೊರಾಕ್ ಜೆಜು ಮನುನ್ ನಾವ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿ |