ಮತ್ತಾಯ 1:4 - ಕನ್ನಡ ಸತ್ಯವೇದವು C.L. Bible (BSI)4 ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೆಚ್ರೋನನು ಅರಾಮನನ್ನು ಪಡೆದನು. ಅರಾಮನು ಅಮ್ಮೀನಾದಾಬನನ್ನು ಪಡೆದನು. ಅಮ್ಮೀನಾದಾಬನು ನಹಶೋನನನ್ನು ಪಡೆದನು. ನಹಶೋನನು ಸಲ್ಮೋನನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅರಾಮನು ಅಮ್ಮಿನಾದಾಬನ ತಂದೆ. ಅಮ್ಮಿನಾದಾಬನು ನಹಶೋನನ ತಂದೆ. ನಹಶೋನನು ಸಲ್ಮೋನನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅರಾಮನು ಅಮ್ಮೀನಾದಾಬನ ತಂದೆ, ಅಮ್ಮೀನಾದಾಬನು ನಹಶೋನನ ತಂದೆ, ನಹಶೋನನು ಸಲ್ಮೋನನ ತಂದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಆರಾಮ್ ಅಮಿನಾದಾಬಾಚೊ ಬಾಬಾ ಅನಿ ಅಮಿನಾದಾಬ್ ನಾಆಸೊನಾಚೊ ಬಾಬಾ ಅನಿ ನಾಆಸೊನ್ ಸಾಲ್ಮೊನಾಚೊ ಬಾಬಾ, ಅಧ್ಯಾಯವನ್ನು ನೋಡಿ |