Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:7 - ಕನ್ನಡ ಸತ್ಯವೇದವು C.L. Bible (BSI)

7 ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೊಲೊಮೋನನು ರೆಹಬ್ಬಾಮನನ್ನು ಪಡೆದನು. ರೆಹಬ್ಬಾಮನು ಅಬೀಯನನ್ನು ಪಡೆದನು. ಅಬೀಯನು ಆಸನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊಲೊಮೋನನು ರೆಹಬ್ಬಾಮನ ತಂದೆ. ರೆಹಬ್ಬಾಮನು ಅಬೀಯನ ತಂದೆ. ಅಬೀಯನು ಆಸನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೊಲೊಮೋನನು ರೆಹಬ್ಬಾಮನ ತಂದೆ, ರೆಹಬ್ಬಾಮನು ಅಬೀಯನ ತಂದೆ, ಅಬೀಯನು ಆಸನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಾಲ್ಮಾವ್ ರೆಹೊಬೊಆಮಾಚೊ ಬಾಬಾ, ರೆಹೊಬೊಆಮ್ ಅಬಿಯಾಚೊ ಬಾಬಾ, ಅಬಿಯಾ ಆಸಾಚೊ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:7
11 ತಿಳಿವುಗಳ ಹೋಲಿಕೆ  

ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ರೆಹಬ್ಬಾಮನು ಅರಸನಾದನು.


ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.


ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ರೆಹಬ್ಬಾಮನು ಅರಸನಾದನು.


ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.


ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು