Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:9 - ಕನ್ನಡ ಸತ್ಯವೇದವು C.L. Bible (BSI)

9 ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಉಜ್ಜೀಯನು ಯೋತಾಮನನ್ನು ಪಡೆದನು. ಯೋತಾಮನು ಆಹಾಜನನ್ನು ಪಡೆದನು. ಆಹಾಜನು ಹಿಜ್ಕೀಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉಜ್ಜೀಯನು ಯೋತಾಮನ ತಂದೆ. ಯೋತಾಮನು ಆಹಾಜನ ತಂದೆ. ಆಹಾಜನು ಹಿಜ್ಕೀಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಉಜ್ಜೀಯನು ಯೋತಾಮನ ತಂದೆ, ಯೋತಾಮನು ಆಹಾಜನ ತಂದೆ, ಆಹಾಜನು ಹಿಜ್ಕೀಯನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಒಸ್ಸಿಯಾ ಯೊತಾಮಾಚೊ ಬಾಬಾ, ಯೊತಾಮ್ ಆಖಾಜಾಚೊ ಬಾಬಾ, ಅನಿ ಆಖಾಜ್ ಹಿಜ್ಕಿಯಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:9
11 ತಿಳಿವುಗಳ ಹೋಲಿಕೆ  

ಯೋತಾಮನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆ ಇವನ ತಾಯಿ.


ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.


ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.


ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು.


ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.


ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು