ಮತ್ತಾಯ 10:11 - ಕನ್ನಡ ಸತ್ಯವೇದವು C.L. Bible (BSI)11 “ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 “ಎಕ್ ಶಾರಾಕ್ ನಾಜಾಲ್ಯಾರ್ ಗಾಂವಾತ್ ತುಮಿ ಗೆಲ್ಲ್ಯಾ ತನ್ನಾ ತುಮ್ಕಾ ಕೊನ್ ತರ್ ಅಪ್ನಾಚ್ಯಾ ಘರಾತ್ ಸ್ವಾಗತ್ ಕರ್‍ತಾ ಕಾಯ್ ಬಗಾ, ಅನಿ ತೆ ಗಾಂವ್ ಸೊಡುನ್ ಜಯ್ ಸಗೊಳ್ ತ್ಯಾಚ್ ಘರಾತ್ ರ್‍ಹಾವಾ”, ಅಧ್ಯಾಯವನ್ನು ನೋಡಿ |