Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:24 - ಕನ್ನಡ ಸತ್ಯವೇದವು C.L. Bible (BSI)

24 ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಧಣಿಗಿಂತ ಆಳು ದೊಡ್ಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಶಿಷ್ಯನು ಗುರುವಿಗಿಂತ ಉತ್ತಮನಲ್ಲ. ಆಳು ತನ್ನ ದಣಿಗಿಂತ ಉತ್ತಮನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ತನ್ನ ಯಜಮಾನನಿಗಿಂತ ಶ್ರೇಷ್ಠನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಎಕ್ ಶಿಕ್ತಲೊ ಅಪ್ನಾಕ್ ಶಿಕ್ವುತಲ್ಯಾ ಮಾಸ್ತರಾಚ್ಯಾಕ್ನಿ ಮೊಟೊ ನ್ಹಯ್, ಸೆವಕ್ ಅಪ್ನಾಚ್ಯಾ ಧನಿಯಾನ್ಕಿ ಮೊಟೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:24
6 ತಿಳಿವುಗಳ ಹೋಲಿಕೆ  

ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.


ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು