Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:31 - ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಮನುನ್ ತುಮಿ ಭಿಂಯಾತಲಿ ಗರಜ್ ನಾ, ಗುಬ್ಬಿಯಾಂಚ್ಯಾನ್ಕಿ ತುಮ್ಚಿ ಕಿಮ್ಮತ್ ಲೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:31
5 ತಿಳಿವುಗಳ ಹೋಲಿಕೆ  

ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!


ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು