Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:35 - ಕನ್ನಡ ಸತ್ಯವೇದವು C.L. Bible (BSI)

35 ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದಹುಟ್ಟಿಸಲು ಬಂದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದ ಹುಟ್ಟಿಸುವದಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35-36 ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಲೆಕಾಕ್ನಿ ತೆಂಚ್ಯಾ ಬಾಬಾಂಚ್ಯಾ ವಿರೊದ್, ಲೆಕಿಯಾಕ್ನಿ ತೆಂಚ್ಯಾ ಅವ್ಸಿಯಾಂಚ್ಯಾ ವಿರೊದ್, ಅನಿ ಸುನ್ನಾಕ್ನಿ ತೆಂಚ್ಯಾ ಮಾಮ್ಜಿಯಾಂಚ್ಯಾ ವಿರೊದ್ ಕರುಕ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:35
6 ತಿಳಿವುಗಳ ಹೋಲಿಕೆ  

ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.


ಸಹೋದರ ಸಹೋದರನನ್ನೇ, ತಂದೆ ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು, ಅವರನ್ನು ಕೊಲ್ಲಿಸುವರು.


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು