Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:9 - ಕನ್ನಡ ಸತ್ಯವೇದವು C.L. Bible (BSI)

9 ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ಕಿಶ್ಯಾತ್ನಿ ಸೊನ್ಯಾಚೆ, ಚಾಂದಿಚೆ, ನಾಹೊಲ್ಯಾರ್ ತಾಂಬ್ಯಾಚೆ ಪೈಸೆ ಘೆವ್‍ನಕಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:9
7 ತಿಳಿವುಗಳ ಹೋಲಿಕೆ  

ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು