ಮತ್ತಾಯ 11:16 - ಕನ್ನಡ ಸತ್ಯವೇದವು C.L. Bible (BSI)16 “ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಖರೆ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಮಿಯಾ ಕಶ್ಯಾಕ್ ಸಮಾ ಕರು? ತೆನಿ ಬಾಜಾರಾತ್ ಬಸಲ್ಲ್ಯಾ ಪೊರಾಂಚ್ಯಾ ಸರ್ಕೆ, ಎಕ್ ತಾಂಡೊ ಅನಿ ಎಕ್ ತಾಂಡ್ಯಾಕ್ ಬೊಬ್ ಮಾರುನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |