Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:19 - ಕನ್ನಡ ಸತ್ಯವೇದವು C.L. Bible (BSI)

19 ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೊ ವಾದ್ ಘಾಲ್ತಲೆ, ನಾಹೊಲ್ಯಾರ್ ಬೊಬ್ ಮಾರ್‍ತಲೆ, ನಾಹೊಲ್ಯಾರ್ ಬೊಲುನ್‍ಗೆತ್ ಬಾಶಾನ್ ಸಾಂಗ್ತಲೆ ಹೆ ಸಗ್ಳೆ ಕರಿನಾ. ವನಿಯಾತ್ನಿ ತೆಚೊ ಧನ್ ಆಯ್ಕೊ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:19
8 ತಿಳಿವುಗಳ ಹೋಲಿಕೆ  

ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು