ಮತ್ತಾಯ 12:3 - ಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಜೆಜುನ್ ತೆಂಕಾ, “ದಾವಿದಾಕ್ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾಕ್ನಿ, ಭುಕ್ ಲಾಗಲ್ಲ್ಯಾ ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ತುಮಿ ಕನ್ನಾಬಿ ವಾಚ್ವುಕ್ನ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |